Bible Versions
Bible Books

1 Samuel 4:18 (ERVEN) Easy to Read - English

Versions

KNV   ಅವನು ದೇವರ ಒಡಂಬಡಿಕೆಯ ಮಂಜೂಷದ ಮಾತನ್ನು ಹೇಳಿದಾಗ ಏಲಿಯು ಆಸನದ ಮೇಲಿನಿಂದ ಬಾಗಲಿನ ಪಾರ್ಶ್ವವಾಗಿ ಹಿಂದಕ್ಕೆ ಬಿದ್ದು ಕುತ್ತಿಗೆ ಮುರಿದು ಸತ್ತನು. ಯಾಕಂದರೆ ಅವನು ಮುದುಕನಾಗಿಯೂ ಭಾರವುಳ್ಳ ವನಾಗಿಯೂ ಇದ್ದನು. ಅವನು ನಾಲ್ವತ್ತು ವರುಷ ಇಸ್ರಾಯೇಲಿಗೆ ನ್ಯಾಯತೀರಿಸಿದನು.
ERVKN   ಯೆಹೋವನ ಪವಿತ್ರ ಪೆಟ್ಟಿಗೆಯ ವಿಚಾರವನ್ನು ಬೆನ್ಯಾಮೀನ್ಯನು ತಿಳಿಸಿದಾಗ, ಏಲಿಯು ಪೀಠದಿಂದ ಹಿಂದಕ್ಕೆ ಬಾಗಿಲಿನ ಸಮೀಪದಲ್ಲಿ ಬಿದ್ದನು; ಅವನ ಕುತ್ತಿಗೆಯು ಮುರಿದು ಬಿತ್ತು. ಏಲಿಯು ಮುದುಕನೂ ಬೊಜ್ಜುಳ್ಳವನೂ ಆಗಿದ್ದುದರಿಂದ ಸತ್ತನು. ಅವನು ಇಸ್ರೇಲರನ್ನು ನಲವತ್ತು ವರ್ಷ ನಡೆಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us