Bible Versions
Bible Books

1 Samuel 4:21 (ERVEN) Easy to Read - English

Versions

KNV   ಆದರೆ ಅವಳು ಅದಕ್ಕೆ ಪ್ರತ್ಯುತ್ತರವಾಗಿ ಅದರ ಮೇಲೆ ಲಕ್ಷ್ಯವಿಡದೆ ದೇವರ ಮಂಜೂಷವು ಶತ್ರುವಶ ವಾಯಿತೆಂದೂ ತನ್ನ ಮಾವನೂ ತನ್ನ ಗಂಡನೂ ಸತ್ತುಹೋದದರಿಂದಲೂ ಮಹಿಮೆಯು ಇಸ್ರಾಯೇ ಲನ್ನು ಬಿಟ್ಟುಹೋಯಿತು ಎಂದು ಹೇಳಿ ಕೂಸಿಗೆ ಈಕಾಬೋದ್‌ ಎಂದು ಹೆಸರಿಟ್ಟಳು.
ERVKN   ಏಲಿಯ ಸೊಸೆಯು, “ಇಸ್ರೇಲರ ವೈಭವವು ಇಲ್ಲವಾಯಿತು” ಎಂದು ಹೇಳಿದಳು. ಅವಳು ತನ್ನ ಮಗುವಿಗೆ ಈಕಾಬೋದ್ ಎಂಬ ಹೆಸರಿಟ್ಟು ಮೃತಳಾದಳು. ಯೆಹೋವನ ಪವಿತ್ರ ಪೆಟ್ಟಿಗೆಯು ಶತ್ರುವಶವಾದದ್ದರಿಂದ ಮಾವನು ಮತ್ತು ಗಂಡನು ಸತ್ತದ್ದರಿಂದ, ಆಕೆ ತನ್ನ ಮಗನಿಗೆ ಈಕಾಬೋದ್ ಎಂದು ಹೆಸರಿಟ್ಟಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us