Bible Versions
Bible Books

1 Samuel 4:4 (ERVEN) Easy to Read - English

Versions

KNV   ಹಾಗೆಯೇ ಜನರನ್ನು ಕೆರೂಬಿಗಳ ಮಧ್ಯ ದಲ್ಲಿರುವ ಸೈನ್ಯಗಳ ಕರ್ತನ ಒಡಂಬಡಿಕೆಯ ಮಂಜೂ ಷವನ್ನು ತಕ್ಕೊಂಡು ಬರುವಂತೆ ಶೀಲೋವಿಗೆ ಕಳು ಹಿಸಿದರು. ಅಲ್ಲಿ ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ದೇವರ ಒಡಂಬಡಿಕೆಯ ಮಂಜೂಷದ ಬಳಿಯಲ್ಲಿದ್ದರು;
ERVKN   ಕಾರಣಕ್ಕಾಗಿ ಶೀಲೋವಿಗೆ ಜನರನ್ನು ಕಳುಹಿಸಿದರು. ಸರ್ವಶಕ್ತನಾದ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಜನರು ತಂದರು. ಪೆಟ್ಟಿಗೆಯ ಮೇಲ್ಭಾಗದಲ್ಲಿ ಕೆರೂಬಿಗಳಿದ್ದವು. ಅವುಗಳು ಯೆಹೋವನು ಕುಳಿತುಕೊಳ್ಳುವ ಸಿಂಹಾಸನದಂತಿದ್ದವು; ಏಲಿಯ ಮಕ್ಕಳಾದ ಹೊಫ್ನಿ ಮತ್ತು ಫೀನೆಹಾಸರು ಪೆಟ್ಟಿಗೆಯ ಜೊತೆಯಲ್ಲಿ ಬಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us