Bible Versions
Bible Books

1 Samuel 7:1 (ERVEN) Easy to Read - English

Versions

KNV   ಕಿರ್ಯತ್ಯಾರೀಮಿನ ಮನುಷ್ಯರು ಬಂದು ಕರ್ತನ ಮಂಜೂಷವನ್ನು ತಕ್ಕೊಂಡು ಗುಡ್ಡದ ಮೇಲೆ ಇರುವ ಅಬೀನಾದಾಬನ ಮನೆಯಲ್ಲಿ ತಂದಿಟ್ಟು ಕರ್ತನ ಮಂಜೂಷವನ್ನು ಕಾಯುವದ ಕ್ಕೋಸ್ಕರ ಅವನ ಕುಮಾರನಾದ ಎಲ್ಲಾಜಾರನನ್ನು ಪ್ರತಿಷ್ಠಿಸಿದರು.
ERVKN   ಕಿರ್ಯತ್ಯಾರೀಮಿನ ಜನರು ಬಂದು, ಯೆಹೋವನ ಪವಿತ್ರ ಪೆಟ್ಟಿಗೆಯನ್ನು ತೆಗೆದುಕೊಂಡು ಹೋದರು. ಯೆಹೋವನ ಪೆಟ್ಟಿಗೆಯನ್ನು ಬೆಟ್ಟದ ಮೇಲಿದ್ದ ಅಬೀನಾದಾಬನ ಮನೆಯಲ್ಲಿಟ್ಟರು. ಯೆಹೋವನ ಪೆಟ್ಟಿಗೆಯನ್ನು ಕಾಯುವುದಕ್ಕಾಗಿ ಅಬೀನಾದಾಬನ ಮಗನಾದ ಎಲ್ಲಾಜಾರನನ್ನು ಪ್ರತಿಷ್ಠಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us