Bible Versions
Bible Books

1 Samuel 7:7 (ERVEN) Easy to Read - English

Versions

KNV   ಆದರೆ ಇಸ್ರಾಯೇಲ್‌ ಮಕ್ಕಳು ಮಿಚ್ಪೆಯಲ್ಲಿ ಕೂಡಿಬಂದರೆಂದು ಫಿಲಿಷ್ಟಿಯರು ಕೇಳಿದಾಗ ಫಿಲಿಷ್ಟಿ ಯರ ಅಧಿಪತಿಗಳು ಇಸ್ರಾಯೇಲ್ಯರಿಗೆ ವಿರೋಧವಾಗಿ ಬಂದರು.
ERVKN   ಇಸ್ರೇಲರೆಲ್ಲರು ಮಿಚ್ಪೆಯಲ್ಲಿ ಒಟ್ಟುಗೂಡಿರುವುದು ಫಿಲಿಷ್ಟಿಯರಿಗೆ ಗೊತ್ತಾಯಿತು. ಫಿಲಿಷ್ಟಿಯ ಅಧಿಪತಿಗಳು ಇಸ್ರೇಲರ ವಿರುದ್ಧ ಹೋರಾಡಲು ಹೊರಟರು. ಫಿಲಿಷ್ಟಿಯರು ಬರುತ್ತಿರುವುದನ್ನು ಕೇಳಿ ಇಸ್ರೇಲರು ಭಯಗೊಂಡರು.
IRVKN   ಇಸ್ರಾಯೇಲ್ಯರು ಮಿಚ್ಪೆಯಲ್ಲಿ ಕೂಡಿಬಂದಿದ್ದಾರೆ ಎಂದು ಫಿಲಿಷ್ಟಿಯರಿಗೆ ಗೊತ್ತಾದಾಗ ಅವರ ರಾಜರು ಇಸ್ರಾಯೇಲ್ಯರಿಗೆ ವಿರೋಧವಾಗಿ ಹೊರಟರು. ಇದನ್ನು ತಿಳಿದ ಇಸ್ರಾಯೇಲರು ಬಹಳವಾಗಿ ಭಯಪಟ್ಟು ಸಮುವೇಲನಿಗೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us