Versions
KNV ಇದಲ್ಲದೆ ಅವನು ನಿಮ್ಮ ಕುರಿಗಳಲ್ಲಿ ಹತ್ತರಲ್ಲಿ ಒಂದನ್ನು ಆದು ಕೊಳ್ಳುವನು; ನೀವು ಅವನಿಗೆ ದಾಸರಾಗುವಿರಿ.
ERVKN ನಿಮ್ಮ ಕುರಿಹಿಂಡುಗಳಲ್ಲಿ ಹತ್ತನೆಯ ಒಂದು ಭಾಗವನ್ನು ತೆಗೆದುಕೊಳ್ಳುವನು. “ಆಗ ನೀವು ರಾಜನಿಗೆ ಸೇವಕರಾಗುವಿರಿ;
IRVKN ಕುರಿಹಿಂಡುಗಳಲ್ಲಿ ಹತ್ತರಲ್ಲೊಂದು ಭಾಗವನ್ನು ತೆಗೆದುಕೊಳ್ಳುವನು. ನೀವು ಅವನಿಗೆ ದಾಸರಾಗಿರಬೇಕು.