Bible Versions
Bible Books

1 Samuel 8:9 (ERVEN) Easy to Read - English

Versions

KNV   ಈಗ ಅವರ ಮಾತನ್ನು ಕೇಳು; ಆದರೆ ನೀನು ಅವರಿಗೆ ಕಟ್ಟಳೆಯನ್ನು ಕೊಟ್ಟು ಅವರನ್ನು ಆಳುವ ಅರಸನ ಅಧಿಕಾರವು ಎಂಥದ್ದೆಂಬದನ್ನು ತಿಳಿಸು ಅಂದನು.
ERVKN   ಆದ್ದರಿಂದ ಜನರ ಮಾತಿಗೆ ಕಿವಿಗೊಟ್ಟು ಅವರು ಹೇಳಿದಂತೆ ಮಾಡು. ಆದರೆ ಅವರಿಗೆ ಎಚ್ಚರಿಕೆಕೊಡು. ರಾಜನಾದವನು ಜನರಿಗೆ ಏನು ಮಾಡುತ್ತಾನೆ ಎಂಬುದನ್ನು ಅವರಿಗೆ ತಿಳಿಸಿ ಹೇಳು! ರಾಜನಾದವನು ಜನರನ್ನು ಹೇಗೆ ಆಳುತ್ತಾನೆಂಬುದನ್ನೂ ಅವರಿಗೆ ತಿಳಿಸಿಕೊಡು” ಎಂದು ಹೇಳಿದನು.
IRVKN   ನೀನು ಈಗ ಅವರು ಕೇಳಿಕೊಂಡಂತೆ ಮಾಡು; ಆದರೆ ಅವರ ಮೇಲೆ ರಾಜರಿಗಿರುವ ಅಧಿಕಾರ ಎಷ್ಟೆಂಬುದನ್ನು ಅವರಿಗೆ ತಿಳಿಸಿ, ಎಚ್ಚರಿಸು” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us