Versions
KNV ಅವರು ಇವರಿಗೆ ಪ್ರತ್ಯುತ್ತರವಾಗಿ--ಅವನು ಇದ್ದಾನೆ; ಇಗೋ, ನಿಮ್ಮ ಮುಂದೆ ಇದ್ದಾನೆ; ಬೇಗ ಹೋಗಿರಿ; ಯಾಕಂದರೆ ಈ ಹೊತ್ತು ಗುಡ್ಡದ ಮೇಲೆ ಜನರು ಬಲಿಯನ್ನು ಅರ್ಪಿಸುವದರಿಂದ ಅವನು ಪಟ್ಟಣಕ್ಕೆ ಬಂದಿದ್ದಾನೆ.
ERVKN ಆ ಯುವತಿಯರು, “ಹೌದು ದರ್ಶಿಯು ಇಲ್ಲಿದ್ದಾನೆ. ಅವನು ದಾರಿಯಲ್ಲಿ ನಿಮಗಿಂತ ಸ್ವಲ್ಪ ಮುಂದೆ ಹೋಗುತ್ತಿದ್ದಾನೆ. ಈ ಹೊತ್ತು ನಮ್ಮ ಊರಿನವರು ಗುಡ್ಡದ ಮೇಲೆ ಯಜ್ಞವನ್ನು ಅರ್ಪಿಸುವುದರಿಂದ ಅವನು ಇಲ್ಲಿಗೆ ಬಂದಿದ್ದಾನೆ.