Bible Versions
Bible Books

1 Thessalonians 4:11 (ERVEN) Easy to Read - English

Versions

KNV   ಇದಲ್ಲದೆ ನಾವು ನಿಮಗೆ ಆಜ್ಞೆ ಕೊಟ್ಟ ಪ್ರಕಾರ ನೀವು ಸುಮ್ಮನಿದ್ದು ಸ್ವಂತಕಾರ್ಯವನ್ನೇ ನಡಿಸಿಕೊಂಡು ಕೈಯಾರೆ ಕೆಲಸಮಾಡುವದನ್ನು ಕಲಿಯಿರಿ.
ERVKN   ಶಾ0ತಿಯಿ0ದ ಜೀವಿಸಲು ನಿಮ್ಮಿ0ದಾದಷ್ಟು ಪ್ರಯತ್ನಿಸಿರಿ. ನಿಮ್ಮ ಸ್ವ0ತ ವ್ಯವಹಾರದ ಮೇಲ್ವಿಚಾರಣೆಯನ್ನು ನೋಡಿಕೊಳ್ಳಿ. ನಿಮ್ಮ ಕೈಯಾರೆ ಕೆಲಸ ಮಾಡಬೇಕೆ0ದು ನಾವು ಈಗಾಗಲೇ ನಿಮಗೆ ಹೇಳಿದ್ದೇವೆ.
IRVKN   ಇದಲ್ಲದೆ ನಾವು ನಿಮಗೆ ಆಜ್ಞೆ ಕೊಟ್ಟಿರುವ ಪ್ರಕಾರ ನೀವು * 2 ಥೆಸ. 3:11; 1 ಪೇತ್ರ. 4:15: ಮತ್ತೊಬ್ಬರ ವಿಷಯದಲ್ಲಿ ತಲೆಹಾಕದೆ ಜ್ಞಾ. 17:14: ಸುಮ್ಮಗಿದ್ದು, 2 ಥೆಸ. 3:12: ಸ್ವಂತ ಕಾರ್ಯಗಳನ್ನೇ ನೋಡಿಕೊಳ್ಳುತ್ತಾ, § ಅ. ಕೃ. 18:3; ಎಫೆ 4:28: ಕೈಯಾರೆ ಕೆಲಸಮಾಡಿ ದುಡಿಯಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us