Versions
KNV ನಾವು ಕರ್ತನಾದ ಯೇಸುವಿನ ಮೂಲಕ ನಿಮಗೆ ಕೊಟ್ಟ ಆಜ್ಞೆಗಳನ್ನು ನೀವು ತಿಳಿದಿದ್ದೀರಿ.
ERVKN ನೀವು ಯಾವ ಕಾರ್ಯಗಳನ್ನು ಮಾಡಬೇಕೆ0ದು ನಾವು ನಿಮಗೆ ಹೇಳಿದೆವೋ ಅವುಗಳೆಲ್ಲಾ ನಿಮಗೆ ತಿಳಿದೇ ಇವೆ. ಪ್ರಭು ಯೇಸುವಿನ ಅಧಿಕಾರದಿ0ದ ನಾವು ಆ ಸ0ಗತಿಗಳನ್ನು ನಿಮಗೆ ಹೇಳಿದೆವು.
IRVKN ಅದುದರಿಂದ † ಎಫೆ 4:1: ನೀವು ಹೇಗೆ ನಡೆದು ‡ ಕೊಲೊ 1:10: ದೇವರನ್ನು ಮೆಚ್ಚಿಸಬೇಕಾಗಿದೆಯೋ ಆ ಆಜ್ಞೆಗಳನ್ನು § ಫಿಲಿ. 4:9: ನಮ್ಮಿಂದ ಕಲಿತುಕೊಂಡು ಅದರಂತೆ ನಡೆಯುತ್ತಲೇ ಇದ್ದಿರಿ. ನೀವು ಹಾಗೆಯೇ ಇನ್ನೂ ಹೆಚ್ಚಾಗಿ ನಡೆಯಬೇಕೆಂದು ನಿಮ್ಮನ್ನು ಯೇಸು ಕರ್ತನಲ್ಲಿ ಬೇಡಿಕೊಳ್ಳುತ್ತೇವೆ ಹಾಗೂ ಪ್ರಬೋಧಿಸುತ್ತೇವೆ.