Bible Versions
Bible Books

1 Timothy 2:1 (ERVEN) Easy to Read - English

Versions

KNV   ಎಲ್ಲಾದಕ್ಕಿಂತ ಮೊದಲು ಮನುಷ್ಯರೆಲ್ಲರಿ ಗೋಸ್ಕರವೂ ಅರಸರುಗಳಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ವಿಜ್ಞಾಪನೆಗಳನ್ನೂ ಪ್ರಾರ್ಥನೆಗಳನ್ನೂ ಮನವೆಗಳನ್ನೂ ಕೃತಜ್ಞತಾಸ್ತುತಿ ಗಳನ್ನೂ ಮಾಡಬೇಕೆಂದು ಎಚ್ಚರಿಸುತ್ತೇನೆ.
ERVKN   ಮೊಟ್ಟ ಮೊದಲನೆಯದಾಗಿ ನಾನು ನಿಮಗೆ ಹೇಳುವುದೇನೆಂದರೆ, ಎಲ್ಲಾ ಜನರಿಗಾಗಿ ದೇವರಲ್ಲಿ ಪ್ರಾರ್ಥಿಸಿರಿ, ವಿಜ್ಞಾಪಿಸಿರಿ, ಅವರ ಅಗತ್ಯಕ್ಕೆ ತಕ್ಕಂತೆ ಬಿನ್ನಹ ಮಾಡಿರಿ, ಮತ್ತು ಆತನಿಗೆ ಕೃತಜ್ಞತಾಸ್ತುತಿ ಮಾಡಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us