Versions
KNV (ದೇವ ಭಕ್ತೆಯರೆನಿಸಕೊಳ್ಳುವ ಸ್ತ್ರೀಯರಿಗೆ ಯುಕ್ತವಾಗಿರುವ ಪ್ರಕಾರ) ಸತ್ಕ್ರಿಯೆಗಳಿಂದಲೇ ಅಲಂಕರಿಸಿಕೊಳ್ಳಬೇಕು.
ERVKN ಆದರೆ ಅವರು ಯೋಗ್ಯಕಾರ್ಯಗಳನ್ನು ಮಾಡುವುದರ ಮೂಲಕ ತಮ್ಮ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬೇಕು. ದೇವರನ್ನು ಆರಾಧಿಸುತ್ತೇವೆ ಎಂದು ಹೇಳುವ ಸ್ತ್ರೀಯರು ತಮ್ಮನ್ನು ಈ ರೀತಿಯಲ್ಲಿಯೇ ಅಲಂಕರಿಸಿಕೊಳ್ಳಬೇಕು.
IRVKN ಮುಂತಾದವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ ದೇವಭಕ್ತೆಯರೆನಿಸಿಕೊಳ್ಳುವ ಸ್ತ್ರೀಯರಿಗೆ ಯುಕ್ತವಾಗಿರುವ ಪ್ರಕಾರ ಸತ್ಕ್ರಿಯೆಗಳಿಂದಲೇ ಅಲಂಕರಿಸಿಕೊಳ್ಳಬೇಕು.