Bible Versions
Bible Books

1 Timothy 3:2 (ERVEN) Easy to Read - English

Versions

KNV   ಸಭಾಧ್ಯಕ್ಷನು ದೋಷಾರೋಪಣೆಯಿಲ್ಲ ದವನೂ ಏಕಪತ್ನಿಯುಳ್ಳವನು ಜಿತೇಂದ್ರಿಯನೂ ಸ್ವಸ್ಥಚಿತ್ತನೂ ಮಾನಸ್ಥನೂ ಅತಿಥಿಸತ್ಕಾರಮಾಡು ವವನೂ ಬೋಧಿಸುವದರಲ್ಲಿ ಪ್ರವೀಣನೂ ಆಗಿರತಕ್ಕದ್ದು.
ERVKN   ಅವನು ಜನರ ಟೀಕೆಗೆ ಒಳಗಾಗದಷ್ಟು ಉತ್ತಮನಾಗಿರಬೇಕು. ಅವನಿಗೆ ಒಬ್ಬಳೇ ಪತ್ನಿಯಿರಬೇಕು. ಅವನು ಜಿತೇಂದ್ರಿಯನೂ ಜ್ಞಾನಿಯೂ ಆಗಿರಬೇಕು; ಜನರ ಗೌರವಕ್ಕೆ ಪಾತ್ರನಾಗಿರಬೇಕು; ಜನರನ್ನು ತನ್ನ ಮನೆಗೆ ಸ್ವಾಗತಿಸಿ ಅವರಿಗೆ ಸಹಾಯ ಮಾಡಲು ಸಿದ್ಧನಾಗಿರಬೇಕು; ಒಳ್ಳೆಯ ಉಪದೇಶಕನಾಗಿರಬೇಕು;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us