Bible Versions
Bible Books

1 Timothy 6:17 (ERVEN) Easy to Read - English

Versions

KNV   ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ
ERVKN   ಇಹಲೋಕದ ವಿಷಯಗಳಲ್ಲಿ ಶ್ರೀಮಂತರಾಗಿರುವ ಜನರಿಗೆ ಆಜ್ಞೆಗಳನ್ನು ತಿಳಿಸು. ಗರ್ವಪಡದಂತೆಯೂ ಹಣವನ್ನು ಅವಲಂಬಿಸಿಕೊಳ್ಳದೆ ದೇವರಲ್ಲೇ ನಿರೀಕ್ಷೆಯಿಡುವಂತೆಯೂ ಅವರಿಗೆ ತಿಳಿಸು. ಹಣವು ಭರವಸೆಗೆ ಯೋಗ್ಯವಲ್ಲ. ದೇವರಾದರೋ ನಮ್ಮ ಸಂತೋಷಕ್ಕಾಗಿ ಸಮಸ್ತವನ್ನು ನಮಗೆ ಧಾರಾಳವಾಗಿ ದಯಪಾಲಿಸುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us