Versions
KNV ಏನಂದರೆ -- ನೀನು ಯೆಹೂದದ ಅರಸನಾದ ಸೊಲೊಮೋನನ ಮಗನಾಗಿರುವ ರೆಹಬ್ಬಾಮನಿಗೂ ಯೆಹೂದ ಬೆನ್ಯಾವಿಾನ್ಯರಲ್ಲಿರುವ
ERVKN “ಶೆಮಾಯನೇ, ನೀನು ಹೋಗಿ ಯೆಹೂದದ ರಾಜನಾದ ರೆಹಬ್ಬಾಮನೊಡನೆ ಮಾತನಾಡು. ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತ್ಯಗಳಲ್ಲಿ ವಾಸವಾಗಿರುವ ಎಲ್ಲಾ ಇಸ್ರೇಲರೊಂದಿಗೆ ಮಾತನಾಡು. ಅವರಿಗೆ ಹೀಗೆ ಹೇಳು:
IRVKN “ನೀನು ಹೋಗಿ ಸೊಲೊಮೋನನ ಮಗನೂ, ಯೆಹೂದದ ಅರಸನಾದ ರೆಹಬ್ಬಾಮನಿಗೂ ಯೆಹೂದದ ಬೆನ್ಯಾಮೀನ್ ಕುಲಗಳ ಇಸ್ರಾಯೇಲರೆಲ್ಲರಿಗೂ,