Bible Versions
Bible Books

2 Kings 21:24 (ERVEN) Easy to Read - English

Versions

KNV   ದೇಶದ ಜನರು ಅರಸನಾದ ಆಮೋನನ ಮೇಲೆ ಒಳಸಂಚು ಮಾಡಿದ ಎಲ್ಲರನ್ನು ಸಂಹರಿಸಿ ಅವನ ಮಗನಾದ ಯೋಷೀಯನನ್ನು ಅವನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು.
ERVKN   ರಾಜನಾದ ಆಮೋನನ ವಿರುದ್ಧ ಒಳಸಂಚು ಮಾಡಿದ ಅವನ ಅಧಿಕಾರಿಗಳನ್ನು ದೇಶದ ಜನಸಾಮಾನ್ಯರು ಕೊಂದುಹಾಕಿದರು. ಆಮೋನನ ಮಗನಾದ ಯೋಷೀಯನನ್ನು ಜನರು ಅವನ ನಂತರ ಹೊಸ ರಾಜನನ್ನಾಗಿ ಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us