Versions
KNV ಅರಸನಾದ ಯೋಷೀಯನ ಆಳ್ವಿಕೆಯ ಹದಿನೆಂಟನೇ ವರುಷದಲ್ಲಿ ಏನಾಯಿತಂದರೆ, ಅರಸನು ಲೇಖಕನಾದ ಮೆಷುಲ್ಲಾ ಮನ ಮಗನಾದ ಅಚಲ್ಯನ ಮಗನಾದ ಶಾಫಾನನನ್ನು ಕರ್ತನ ಮನೆಗೆ ಕಳುಹಿಸಿ ಹೇಳಿದ್ದೇನಂದರೆ--
ERVKN ಯೋಷೀಯನು ರಾಜನಾಗಿದ್ದ ಹದಿನೆಂಟನೆಯ ವರ್ಷದಲ್ಲಿ ಅಚೆಲ್ಯನ ಮಗನೂ ಮೆಷುಲ್ಲಾಮನ ಮೊಮ್ಮಗನೂ ಕಾರ್ಯದರ್ಶಿಯೂ ಆದ ಶಾಫಾನನನ್ನು ದೇವಾಲಯಕ್ಕೆ ಕಳುಹಿಸಿದನು.