Bible Versions
Bible Books

2 Chronicles 10:16 (ERVEN) Easy to Read - English

Versions

KNV   ಅರಸನು ತಮಗೆ ಕಿವಿಗೊಡದೆ ಹೋದ ನೆಂದು ಸಮಸ್ತ ಇಸ್ರಾಯೇಲ್ಯರು ನೋಡಿ ಅರಸನಿಗೆ ಪ್ರತ್ಯುತ್ತರವಾಗಿ--ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಇಲ್ಲ. ಇಸ್ರಾ ಯೇಲ್ಯರೇ, ನಿಮ್ಮ ಗುಡಾರಗಳಿಗೆ ಹೋಗಿರಿ; ದಾವೀ ದನೇ, ನಿನ್ನ ಮನೆಯನ್ನು ನೋಡಿಕೋ ಎಂದು ಹೇಳಿ ಇಸ್ರಾಯೇಲ್ಯರೆಲ್ಲರು ತಮ್ಮ ಗುಡಾರಗಳಿಗೆ ಹೋದರು.
ERVKN   ರಾಜನಾದ ರೆಹಬ್ಬಾಮನು ತಮ್ಮ ಮಾತನ್ನು ಕೇಳದೆ ಹೋದದ್ದನ್ನು ಇಸ್ರೇಲರು ನೋಡಿ ಅವನಿಗೆ, “ನಾವು ದಾವೀದನ ಕುಟುಂಬದ ಭಾಗವಾಗಿದ್ದೇವೋ? ಇಲ್ಲ. ನಮಗೆ ಇಷಯನ ಆಸ್ತಿಯಲ್ಲಿ ಪಾಲಿದೆಯೋ? ಇಲ್ಲ. ಆದುದರಿಂದ ಇಸ್ರೇಲರೇ, ನಾವು ನಮ್ಮನಮ್ಮ ಮನೆಗಳಿಗೆ ಹೋಗೋಣ. ದಾವೀದನ ಮಗನು ಅವನ ವಂಶದವರನ್ನೇ ಆಳಲಿ” ಎಂದು ಹೇಳಿ ಸೇರಿ ಬಂದವರನ್ನೆಲ್ಲಾ ತಮ್ಮತಮ್ಮ ಮನೆಗಳಿಗೆ ಹಿಂದಕ್ಕೆ ಕಳುಹಿಸಿದರು.
IRVKN   ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲ ಎಂದು ತಿಳಿದು; ಇಸ್ರಾಯೇಲರೆಲ್ಲರು ಅವನಿಗೆ, “ದಾವೀದನಿಗೂ ನಮಗೂ ಇನ್ನು ಮೇಲೆ ಏನೂ ಸಂಬಂಧವಿಲ್ಲ. ಇಷಯನ ಮಗನಿಗೂ ನಮಗೂ ಯಾವ ಬಾಧ್ಯತೆಯೂ ಇಲ್ಲ. ಇಸ್ರಾಯೇಲರೇ, ನಿಮ್ಮ ನಿಮ್ಮ ಸ್ವತ್ತುಗಳಿಗೆ ಹೋಗಿರಿ; ದಾವೀದನ ಕಡೆಯವರೇ, ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿರಿ” ಎಂದು ಹೇಳಿ ತಮ್ಮ ತಮ್ಮ ಗುಡಾರಗಳಿಗೆ ಹಿಂತಿರುಗಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us