Versions
KNV ಇದಲ್ಲದೆ ಸೊಲೊ ಮೋನನಿಗೋಸ್ಕರ ಐಗುಪ್ತದಿಂದ ಕುದುರೆಗಳೂ ಸಣ ಬಿನ ನೂಲೂ ತರಲ್ಪಟ್ಟವು; ಅರಸನ ವರ್ತಕರು ಈ ಸಣಬಿನ ನೂಲನ್ನು ಕ್ರಯಕ್ಕೆ ತೆಗೆದುಕೊಂಡರು.
ERVKN ಈಜಿಪ್ಟ್ ಮತ್ತು ಕ್ಯೂ ದೇಶಗಳಿಂದ ಸೊಲೊಮೋನನು ಕುದುರೆಗಳನ್ನು ತನ್ನ ವ್ಯಾಪಾರಸ್ಥರ ಮೂಲಕ ಖರೀದಿ ಮಾಡಿದನು.
IRVKN ಅರಸನಾದ ಸೊಲೊಮೋನನ ಕುದುರೆಗಳು ಐಗುಪ್ತ್ಯ ದೇಶದವುಗಳಾಗಿದ್ದವು. ಅವನ ವರ್ತಕರು ಅವುಗಳನ್ನು ಹಿಂಡು ಹಿಂಡಾಗಿ ಕೊಂಡುಕೊಂಡು ಬರುತ್ತಿದ್ದರು.