Bible Versions
Bible Books

2 Chronicles 20:22 (ERVEN) Easy to Read - English

Versions

KNV   ಅವರು ಹಾಡುವದಕ್ಕೂ ಸ್ತುತಿಸುವದಕ್ಕೂ ಆರಂಭಿಸಿದಾಗಲೇ ಕರ್ತನು ಯೆಹೂದದ ಮೇಲೆ ಬಂದ ಅಮ್ಮೋನ್‌, ಮೋವಾಬ್‌, ಸೇಯಾರ್‌ ಪರ್ವತಗಳ ಮಕ್ಕಳಿಗೆ ವಿರೋಧವಾಗಿ ಹೊಂಚಿಕೊಳ್ಳುವವರನ್ನು ಇಟ್ಟಿದ್ದ ರಿಂದ ಅವರು ಹೊಡೆಯಲ್ಪಟ್ಟಿದ್ದರು.
ERVKN   ಅವರು ಹೀಗೆ ಸ್ತೋತ್ರ ಮಾಡುತ್ತಿರುವಾಗ ಅಮ್ಮೋನಿಯರ ಮೇಲೆಯೂ ಮೋವಾಬ್ಯರ ಮೇಲೆಯೂ ಸೇಯೀರ್ ಬೆಟ್ಟಪ್ರದೇಶದವರ ಮೇಲೆಯೂ ಇತರ ವೈರಿಗಳು ಹಠಾತ್ತನೆ ದಾಳಿ ಮಾಡುವಂತೆ ಯೆಹೋವನು ಮಾಡಿದನು. ಯೆಹೂದವನ್ನು ಆಕ್ರಮಣ ಮಾಡಲು ಬಂದಿದ್ದ ಅವರೆಲ್ಲರೂ ಸೋತುಹೋದರು.
IRVKN   ಅವರು ಉತ್ಸಾಹ ಧ್ವನಿಯಿಂದ ಕೀರ್ತಿಸುವುದಕ್ಕೆ ಪ್ರಾರಂಭಿಸಿದರು. ಆಗ ಯೆಹೋವನು ಯೆಹೂದ್ಯರಿಗೆ ವಿರುದ್ಧವಾಗಿ ಬಂದ ಅಮ್ಮೋನಿಯರನ್ನೂ, ಮೋವಾಬ್ಯರನ್ನೂ, ಸೇಯೀರ್ ಪರ್ವತದವರನ್ನೂ ನಾಶಮಾಡುವುದಕ್ಕಾಗಿ ಹೊಂಚು ಹಾಕುವವರನ್ನು ಬರಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us