Versions
KNV ಯೆಹೋಷಾಫಾಟನ ಇತರ ಕ್ರಿಯೆಗಳು, ಮೊದಲನೆಯವುಗಳೂ ಕಡೆಯವುಗಳೂ ಇಗೋ, ಇಸ್ರಾಯೇಲಿನ ಅರಸುಗಳ ಪುಸ್ತಕದಲ್ಲಿ ಹೇಳಲ್ಪಟ್ಟ ಹನಾನೀಯ ಮಗನಾದ ಯೇಹೂವಿನ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
ERVKN ಯೆಹೋಷಾಫಾಟನು ಆರಂಭದಿಂದ ಕೊನೆಯವರೆಗೂ ಮಾಡಿದ ಬೇರೆ ಕಾರ್ಯಗಳು, ಹನಾನೀಯನ ಮಗನಾದ ಯೇಹು ಬರೆದ ಇಸ್ರೇಲ್ ರಾಜರ ಗ್ರಂಥದಲ್ಲಿ ದಾಖಲಾಗಿವೆ.
IRVKN ಯೆಹೋಷಾಫಾಟನ ಉಳಿದ ಪೂರ್ವೋತ್ತರ ಚರಿತ್ರೆಯು ಇಸ್ರಾಯೇಲ್ ರಾಜರ ಗ್ರಂಥದಲ್ಲಿ ಅಡಕವಾಗಿರುವ ಹನಾನೀಯ ಮಗನಾದ ಯೇಹುವಿನ ವೃತ್ತಾಂತದಲ್ಲಿ ಬರೆಯಲಾಗಿದೆ.