Bible Versions
Bible Books

2 Chronicles 25:13 (ERVEN) Easy to Read - English

Versions

KNV   ಆದರೆ ಅವರು ತಮ್ಮ ಸಂಗಡ ಯುದ್ಧಕ್ಕೆ ಹೋಗದ ಹಾಗೆ ಅಮಚ್ಯನು ಹಿಂದಕ್ಕೆ ಕಳುಹಿಸಿದ ಗುಂಪಿನವರು ಯೆಹೂದದ ಪಟ್ಟಣಗಳ ಮೇಲೆ ಬಿದ್ದು ಸಮಾರ್ಯ ಮೊದಲುಗೊಂಡು ಬೇತ್ಹೋರೋನಿನ ಮಟ್ಟಿಗೂ ಮೂರು ಸಾವಿರ ಮಂದಿಯನ್ನು ಹೊಡೆದುಬಿಟ್ಟು ಬಹುಕೊಳ್ಳೆಯನ್ನು ತೆಗೆದುಕೊಂಡರು.
ERVKN   ಅದೇ ಸಮಯದಲ್ಲಿ, ಇಸ್ರೇಲರ ಸೈನ್ಯವು ಯೆಹೂದದ ಕೆಲವು ಪಟ್ಟಣಗಳ ಮೇಲೆ ಧಾಳಿಮಾಡಿತು. ಅವರು ಬೇತ್ಹೋರೋನಿನಿಂದ ಹಿಡಿದು ಸಮಾರ್ಯದವರೆಗೆ ಇರುವ ಪಟ್ಟಣಗಳ ಮೇಲೆ ಧಾಳಿಮಾಡಿದರು. ಅವರು ಮೂರು ಸಾವಿರ ಜನರನ್ನು ಕೊಂದು ಬೆಲೆಬಾಳುವ ವಸ್ತುಗಳನ್ನು ತೆಗೆದುಕೊಂಡರು. ಅಮಚ್ಯನು ತನ್ನೊಂದಿಗೆ ಯುದ್ಧಕ್ಕೆ ಸೇರಿಸಿಕೊಳ್ಳದೆ ಇದ್ದದರಿಂದ ಸೈನಿಕರು ಕೋಪಗೊಂಡಿದ್ದರು.
IRVKN   ಅಷ್ಟರಲ್ಲಿ ಅಮಚ್ಯನು ತನ್ನ ಜೊತೆಯಲ್ಲಿ ಯುದ್ಧಕ್ಕೆ ಬರಬಾರದೆಂದು ಹಿಂದಕ್ಕೆ ಕಳುಹಿಸಿದ ಗುಂಪಿನವರು ಸಮಾರ್ಯಕ್ಕೂ ಬೇತ್ಹೋರೋನಿಗೂ ಮಧ್ಯದಲ್ಲಿರುವ ಯೆಹೂದ ಪಟ್ಟಣಗಳ ಮೇಲೆ ದಾಳಿಮಾಡಿ ಮೂರು ಸಾವಿರ ಜನರನ್ನು ಕೊಂದು, ದೊಡ್ಡ ಕೊಳ್ಳೆಯನ್ನು ತೆಗೆದುಕೊಂಡು ಹೋದರು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us