Versions
KNV ಅವನು ಅರ ಸನ ಸಂಗಡ ಮಾತನಾಡುತ್ತಿರುವಾಗ ಅರಸನು ಅವ ನಿಗೆ--ಅರಸನ ಯೋಚನಾಕರ್ತರಲ್ಲಿ ನೀನು ಒಬ್ಬ ನಾಗಿದ್ದೀಯೋ? ನೀನು ಯಾಕೆ ಹೊಡೆಯಲ್ಪಡಬೇಕು ಅಂದನು. ಆಗ ಪ್ರವಾದಿಯು--ನೀನು ನನ್ನ ಯೋಚನೆ ಯನ್ನು ಕೇಳದೆ ಇದನ್ನು ಮಾಡಿದ್ದರಿಂದ ದೇವರು ನಿನ್ನನ್ನು ನಾಶಮಾಡಲು ತೀರ್ಮಾನಿಸಿದ್ದಾನೆಂದು ನಾನು ಬಲ್ಲೆನು ಎಂದು ಹೇಳಿಬಿಟ್ಟನು.
ERVKN ಆ ಪ್ರವಾದಿಯು ಈ ಮಾತುಗಳನ್ನು ಹೇಳಿದಾಗ ಅಮಚ್ಯನು, “ನಾವು ನಿನ್ನನ್ನು ಅರಸನ ಸಲಹೆಗಾರನನ್ನಾಗಿ ಮಾಡಲಿಲ್ಲವಲ್ಲಾ. ಆದುದರಿಂದ ಬಾಯಿಮುಚ್ಚಿಕೊಂಡು ಸುಮ್ಮನಿರು. ಇಲ್ಲದಿದ್ದರೆ ನೀನು ಸಾಯುವೆ” ಅಂದನು. ಆದರೆ ಅವನು, “ದೇವರು ನಿನ್ನನ್ನು ನಾಶಮಾಡಲು ನಿರ್ಧರಿಸಿದ್ದಾನೆ; ಯಾಕಂದರೆ ನೀನು ನನ್ನ ಸಲಹೆಯನ್ನು ಕೇಳದೆ ದುಷ್ಟತನ ಮಾಡುತ್ತಿರುವೆ?” ಎಂದು ಹೇಳಿದನು.
IRVKN ಆ ಮಾತನ್ನು ಹೇಳಿದ ಪ್ರವಾದಿಗೆ ಅರಸನು, “ನಿನ್ನನ್ನು ನನಗೆ ಆಲೋಚನಾಮಂತ್ರಿಯನ್ನಾಗಿ ನೇಮಿಸಿದವರು ಯಾರು?; ಸುಮ್ಮನಿರು, ನಿನಗೆ ಪೆಟ್ಟು ಬೇಕೋ?” ಎಂದನು. ಅವನು, “ನೀನು ನನ್ನ ಬುದ್ಧಿವಾದವನ್ನು ಆಲಿಸದೆ ಹೀಗೆ ಮಾಡುತ್ತಿರುವುದರಿಂದ ದೇವರು ನಿನ್ನನ್ನು ನಾಶ ಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾನೆ ಎಂಬುದನ್ನು ನಾನು ಬಲ್ಲೆ” ಎಂದು ಹೇಳಿ ಸುಮ್ಮನಾದನು. PEPS