Bible Versions
Bible Books

2 Chronicles 25:26 (ERVEN) Easy to Read - English

Versions

KNV   ಆದರೆ ಅಮಚ್ಯನ ಮಿಕ್ಕಾದ ಕ್ರಿಯೆಗಳು, ಮೊದಲನೆಯವು ಗಳೂ ಕಡೆಯವುಗಳೂ ಇಗೋ, ಅವು ಯೆಹೂದ ಇಸ್ರಾಯೇಲ್ಯರ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
ERVKN   ಅಮಚ್ಯನ ಬೇರೆ ಕಾರ್ಯಗಳು ಅಂದರೆ ಆರಂಭದಿಂದ ಕೊನೆಯವರೆಗಿನ ಕಾರ್ಯಗಳನ್ನು ಯೆಹೂದದ ಮತ್ತು ಇಸ್ರೇಲಿನ ರಾಜರ ಗ್ರಂಥದಲ್ಲಿ ಬರೆಯಲಾಗಿದೆ.
IRVKN   ಅಮಚ್ಯನ ಉಳಿದ ಪೂರ್ವೋತ್ತರ ಚರಿತ್ರೆಯು ಯೆಹೂದ್ಯರ ಮತ್ತು ಇಸ್ರಾಯೇಲರ ರಾಜರ ಗ್ರಂಥಗಳಲ್ಲಿ ಬರೆಯಲ್ಪಟ್ಟಿವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us