Bible Versions
Bible Books

2 Chronicles 26:10 (ERVEN) Easy to Read - English

Versions

KNV   ಅವನು ಅರಣ್ಯದಲ್ಲಿ ಬುರುಜುಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿ ದನು; ತಗ್ಗಿನ ದೇಶದಲ್ಲಿಯೂ ಬೈಲು ದೇಶದಲ್ಲಿಯೂ ಅವನಿಗೆ ಬಹು ಕುರಿದನಗಳಿದ್ದವು. ಹಾಗೆಯೇ ಪರ್ವತ ಗಳಲ್ಲಿಯೂ ಕರ್ಮೆಲಿನಲ್ಲಿಯೂ ಅವನಿಗೆ ಒಕ್ಕಲಿ ಗರೂ ದ್ರಾಕ್ಷೇ ವ್ಯವಸಾಯದವರೂ ಇದ್ದರು. ಅವನು ವ್ಯವಸಾಯದಲ್ಲಿ ಇಷ್ಟವುಳ್ಳವನಾಗಿದ್ದನು.
ERVKN   ಮರುಭೂಮಿಯಲ್ಲಿಯೂ ಬುರುಜುಗಳನ್ನು ಕಟ್ಟಿಸಿದನು; ಅನೇಕ ಬಾವಿಗಳನ್ನು ತೋಡಿಸಿದನು. ಅವನಿಗೆ ಬಯಲಿನಲ್ಲಿಯೂ ಬೆಟ್ಟಪ್ರದೇಶಗಳಲ್ಲಿಯೂ ಅಸಂಖ್ಯಾತ ಪಶುಗಳಿದ್ದವು. ಪರ್ವತ ಪ್ರಾಂತ್ಯಗಳಲ್ಲಿ ಮತ್ತು ಬೇರೆ ಸ್ಥಳಗಳಲ್ಲಿ ಹುಲುಸಾದ ಬೆಳೆಯನ್ನು ಬೆಳೆಯಿಸಿದನು. ಬಯಲುಗಳಲ್ಲಿ ಕೆಲಸ ಮಾಡಲು ಅವನು ರೈತರನ್ನು ಕೂಲಿಗೆ ನೇಮಿಸಿಕೊಂಡನು; ಬೆಟ್ಟಗಳಲ್ಲಿಯೂ ಕಾರ್ಮೆಲಿನಲ್ಲಿಯೂ ಇದ್ದ ತನ್ನ ದ್ರಾಕ್ಷಿ ತೋಟಗಳನ್ನು ನೋಡಿಕೊಳ್ಳಲು ಕೆಲಸಗಾರರನ್ನು ಕೂಲಿಗೆ ತೆಗೆದುಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us