Bible Versions
Bible Books

2 Chronicles 26:13 (ERVEN) Easy to Read - English

Versions

KNV   ಅವರ ಕೈಕೆಳಗೆ ಅರಸನಿಗೆ ಸಹಾಯವಾಗಿ ಶತ್ರುವಿನ ಮೇಲೆ ಬಹಳ ಪರಾಕ್ರಮದಿಂದ ಯುದ್ಧಮಾಡುವ ಮೂರು ಲಕ್ಷದ ಏಳು ಸಾವಿರದ ಐನೂರು ಮಂದಿ ಯುಳ್ಳ ಸೈನ್ಯವಿತ್ತು.
ERVKN   ಅವರು ಕುಟುಂಬದ ನಾಯಕರಾಗಿದ್ದು ಅವರ ಅಧೀನದಲ್ಲಿ ಯುದ್ಧವೀರರಾದ ಮೂರು ಲಕ್ಷದ ಏಳು ಸಾವಿರದ ಐನೂರು ಸೈನಿಕರಿದ್ದರು. ಇವರು ವೈರಿಯೊಂದಿಗೆ ಕಾದಾಡಿ ಅರಸನಿಗೆ ಜಯಗಳಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us