Bible Versions
Bible Books

2 Chronicles 26:18 (ERVEN) Easy to Read - English

Versions

KNV   ಉಜ್ಜೀಯನೇ, ಕರ್ತ ನಿಗೆ ಧೂಪಸುಡುವದು ನಿನಗೆ ಸೇರಿದ್ದಲ್ಲ; ಧೂಪ ಸುಡುವದು ಪರಿಶುದ್ಧ ಮಾಡಲ್ಪಟ್ಟ ಯಾಜಕರಾದ ಆರೋನನ ಮಕ್ಕಳಿಗೆ ಸೇರಿದ್ದು; ನೀನು ಪರಿಶುದ್ಧ ಸ್ಥಾನದಿಂದ ಹೊರಟುಹೋಗು; ನೀನು ಅಪರಾಧ ಮಾಡಿದ್ದೀ. ದೇವರಾದ ಕರ್ತನಿಂದ ಇದು ನಿನಗೆ ಮಾನವಲ್ಲ ಅಂದರು.
ERVKN   “ಉಜ್ಜೀಯನೇ, ಯೆಹೋವನಿಗೆ ಧೂಪ ಹಾಕುವದು ನಿನ್ನ ಕೆಲಸವಲ್ಲ. ನೀನು ಹೀಗೆ ಮಾಡುವದು ಸರಿಯಲ್ಲ. ಆರೋನನ ಸಂತತಿಯವರಾದ ಯಾಜಕರೇ ಧೂಪ ಹಾಕಬೇಕಾದದ್ದು. ಅವರು ಪವಿತ್ರ ಸೇವೆಗೆ ನೇಮಿಸಲ್ಪಟ್ಟಿದ್ದಾರೆ. ನೀನು ಮಹಾ ಪವಿತ್ರಸ್ಥಾನದಿಂದ ಹೊರಗೆ ಹೋಗು. ನೀನು ದೇವರಾದ ಯೆಹೋವನಿಗೆ ವಿಧೇಯನಾಗಿಲ್ಲ. ಕಾರ್ಯವನ್ನು ಮಾಡಿದ್ದರಿಂದ ದೇವರು ನಿನ್ನನ್ನು ಮೆಚ್ಚುವದಿಲ್ಲ” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us