Bible Versions
Bible Books

2 Chronicles 26:21 (ERVEN) Easy to Read - English

Versions

KNV   ಅರಸನಾದ ಉಜ್ಜೀಯನು ಸಾಯುವ ದಿವಸದ ವರೆಗೂ ಕುಷ್ಠರೋಗಿಯಾಗಿದ್ದನು. ಅವನು ಕುಷ್ಠರೋಗವುಳ್ಳವನಾದದರಿಂದ ಪ್ರತ್ಯೇಕವಾದ ಮನೆ ಯಲ್ಲಿ ವಾಸವಾಗಿದ್ದನು. ಯಾಕಂದರೆ ಅವನು ಕರ್ತನ ಆಲಯದಿಂದ ತೆಗೆದುಹಾಕಲ್ಪಟ್ಟವನಾಗಿದ್ದನು. ಅವನ ಮಗನಾದ ಯೋತಾಮನು ಅರಸನ ಮನೆಯ ಮೇಲೆ ಇದ್ದು ದೇಶದ ಜನರಿಗೆ ನ್ಯಾಯತೀರಿಸುತ್ತಾ ಇದ್ದನು.
ERVKN   ಅರಸನಾದ ಉಜ್ಜೀಯನು ಕುಷ್ಠರೋಗಿಯಾದುದರಿಂದ ಅವನು ಯೆಹೋವನ ಆಲಯವನ್ನು ಪ್ರವೇಶಿಸಲಾಗಲಿಲ್ಲ. ಅವನು ದೂರದಲ್ಲಿದ್ದ ಪ್ರತ್ಯೇಕವಾದ ಮನೆಯಲ್ಲಿ ವಾಸಿಸಿದನು. ಅವನ ಮಗನಾದ ಯೋತಾವುನು ಪ್ರಜಾಪಾಲನೆ ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us