Bible Versions
Bible Books

2 Chronicles 26:3 (ERVEN) Easy to Read - English

Versions

KNV   ಉಜ್ಜೀಯನು ಆಳಲು ಆರಂಭಿಸಿದಾಗ ಹದಿನಾರು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಐವತ್ತೆರಡು ವರುಷ ಆಳಿದನು. ಅವನ ತಾಯಿಯ ಹೆಸರು ಯೆಕೊಲ್ಯಳು; ಅವಳು ಯೆರೂಸಲೇಮಿನವ ಳಾಗಿದ್ದಳು.
ERVKN   ಉಜ್ಜೀಯನು ಪಟ್ಟಕ್ಕೆ ಬಂದಾಗ ಹದಿನಾರು ವರುಷದವನಾಗಿದ್ದನು. ಅವನು ಐವತ್ತೆರಡು ವರುಷ ಕಾಲ ಜೆರುಸಲೇಮಿನಲ್ಲಿ ರಾಜ್ಯಭಾರ ಮಾಡಿದನು. ಅವನ ತಾಯಿಯ ಹೆಸರು ಯೆಕೊಲ್ಯ. ಆಕೆ ಜೆರುಸಲೇಮಿನವಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us