Bible Versions
Bible Books

2 Chronicles 26:6 (ERVEN) Easy to Read - English

Versions

KNV   ಅವನು ಹೊರಟುಹೋಗಿ ಫಿಲಿಷ್ಟಿಯರ ಮೇಲೆ ಯುದ್ಧಮಾಡಿ ಗತ್‌ ಗೋಡೆಯನ್ನೂ ಯಬ್ನೆಯ ಗೋಡೆಯನ್ನೂ ಅಷ್ಡೋದಿನ ಗೋಡೆಯನ್ನೂ ಕೆಡವಿ ಬಿಟ್ಟು ಫಿಲಿಷ್ಟಿಯರ ಮಧ್ಯದಲ್ಲಿ ಅಷ್ಡೋ ದಿನ ಬಳಿಯಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.
ERVKN   ಉಜ್ಜೀಯನು ಫಿಲಿಷ್ಟಿಯರೊಂದಿಗೆ ಯುದ್ಧಮಾಡಿ ಅವರ ಪಟ್ಟಣಗಳಾದ ಗತ್, ಯೆಬ್ನೆ ಮತ್ತು ಅಷ್ಡೋದ್‌ಗಳ ಪೌಳಿ ಗೋಡೆಗಳನ್ನು ಕೆಡವಿಹಾಕಿದನು. ಅವನು ಅಷ್ಡೋದಿನ ಮತ್ತು ಇತರ ಫಿಲಿಷ್ಟಿಯರ ಪ್ರಾಂತ್ಯಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us