Bible Versions
Bible Books

2 Chronicles 28:10 (ERVEN) Easy to Read - English

Versions

KNV   ಈಗ ನಿಮಗೆ ದಾಸರೂ ದಾಸಿಗಳೂ ಆಗಿರುವ ಹಾಗೆ ಯೆಹೂದದವರನ್ನೂ ಯೆರೂಸಲೇಮಿನ ಮಕ್ಕಳನ್ನೂ ನಿಮ್ಮ ವಶಮಾಡಬೇಕೆಂದು ಅಂದುಕೊಳ್ಳುತ್ತೀರಿ. ಆದರೆ ನಿಮ್ಮಲ್ಲಿಯೇ ನಿಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಗಳು ಇಲ್ಲವೋ?
ERVKN   ನೀವು ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ಗುಲಾಮರನ್ನಾಗಿ ಮಾಡಿಕೊಳ್ಳಲು ಯೋಚಿಸುತ್ತಿದ್ದೀರಿ. ನೀವು ಕೂಡ ಯೆಹೋವನಿಗೆ ವಿರೋಧವಾಗಿ ಪಾಪಮಾಡಲಿಲ್ಲವೇ? ಹೀಗೆ ಮಾಡುವದರಿಂದ ನೀವು ಸಹ ದೇವರ ದೃಷ್ಟಿಯಲ್ಲಿ ಪಾಪ ಮಾಡುತ್ತಿದ್ದೀರಿ.
IRVKN   ಇದು ಸಾಲದೆಂದು ನೀವು ಯೆಹೂದ್ಯರನ್ನು, ಯೆರೂಸಲೇಮಿನವರನ್ನೂ ಬಲಾತ್ಕರಿಸಿ ದಾಸರನ್ನಾಗಿಯೂ, ದಾಸಿಯರನ್ನಾಗಿಯೂ ಮಾಡಿಕೊಳ್ಳಬೇಕೆಂದಿದ್ದೀರಿ. ದೇವರಾದ ಯೆಹೋವನಿಗೆ ವಿರುದ್ಧವಾದ ಅಪರಾಧಗಳು ನಿಮ್ಮಲ್ಲಿಯೂ ಇಲ್ಲವೇ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us