Bible Versions
Bible Books

2 Chronicles 28:11 (ERVEN) Easy to Read - English

Versions

KNV   ಆದದ ರಿಂದ ನೀವು ನನ್ನ ಮಾತು ಕೇಳಿ ನಿಮ್ಮ ಸಹೋದರ ರಲ್ಲಿ ನೀವು ಸೆರೆಯಾಗಿ ತಕ್ಕೊಂಡ ಸೆರೆಯವರನ್ನು ಬಿಟ್ಟುಬಿಡಿರಿ. ಯಾಕಂದರೆ ಉರಿಯುತ್ತಿರುವ ಕರ್ತನ ಕೋಪವು ನಿಮ್ಮ ಮೇಲೆ ಇರುವದು ಅಂದನು.
ERVKN   ಈಗ ನೀವು ನನ್ನ ಮಾತನ್ನು ಕೇಳಿರಿ, ನೀವು ಸೆರೆಹಿಡಿದ ನಿಮ್ಮ ಸಹೋದರ ಸಹೋದರಿಯರನ್ನು ಹಿಂದಕ್ಕೆ ಕಳುಹಿಸಿರಿ. ಯಾಕಂದರೆ ಯೆಹೋವನು ನಿಮ್ಮ ಮೇಲೆ ಬಹಳವಾಗಿ ಕೋಪಗೊಂಡಿದ್ದಾನೆ” ಎಂದು ಹೇಳಿದನು.
IRVKN   ಈಗ ನೀವು ನನ್ನ ಮಾತಿಗೆ ಕಿವಿಗೊಟ್ಟು ನಿಮ್ಮ ಸಹೋದರರಿಂದ ಸೆರೆಯಾಗಿ ತಂದವರನ್ನು ಹಿಂದಕ್ಕೆ ಕಳುಹಿಸಿರಿ; ಇಲ್ಲವಾದರೆ ಯೆಹೋವನ ಕೋಪಾಗ್ನಿಯೂ ನಿಮ್ಮ ಮೇಲೆ ಉರಿಯುತ್ತದೆಯಷ್ಟೇ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us