Bible Versions
Bible Books

2 Chronicles 28:15 (ERVEN) Easy to Read - English

Versions

KNV   ಆಗ ಹೆಸರಿನಿಂದ ಹೇಳಲ್ಪಟ್ಟ ಮನು ಷ್ಯರು ಎದ್ದು ಸೆರೆಯವರನ್ನು ತೆಗೆದುಕೊಂಡು ಅವರಲ್ಲಿ ಬೆತ್ತಲೆಯಾದವರಿಗೆ ಕೊಳ್ಳೆಯ ವಸ್ತ್ರಗಳನ್ನು ಉಡಿಸಿ ತೊಡಿಸಿ ಅವರಿಗೆ ಕೆರಗಳನ್ನು ಕೊಟ್ಟು ಉಣ್ಣುವದಕ್ಕೂ ಕುಡಿಯುವದಕ್ಕೂ ಕೊಟ್ಟು ಅವರ ತಲೆಗಳಿಗೆ ಎಣ್ಣೆ ಯನ್ನು ಹಚ್ಚಿ ಅವರಲ್ಲಿ ಇರುವ ಬಲಹೀನರನ್ನು ಕತ್ತೆಗಳ ಮೇಲೆ ಏರಿಸಿ ಯೆರಿಕೋವೆಂಬ ಖರ್ಜೂರದ ಪಟ್ಟಣಕ್ಕೆ ಅವರ ಸಹೋದರರ ಬಳಿಗೆ ಕರಕೊಂಡು ಹೋಗಿ ಸಮಾರ್ಯಕ್ಕೆ ಹಿಂತಿರುಗಿದರು.
ERVKN   ನಾಯಕರುಗಳು ಎದ್ದು ಸೆರೆಯವರಿಗೆ ಸಹಾಯ ಮಾಡಿದರು. ಇಸ್ರೇಲ್ ಸೈನಿಕರು ಸೂರೆಮಾಡಿದ ಬಟ್ಟೆಬರೆಗಳನ್ನು ನಾಯಕರು ಪಡೆದುಕೊಂಡು ಬೆತ್ತಲೆಯಾಗಿದ್ದ ಸೆರೆಯವರಿಗೆ ಕೊಟ್ಟರು. ಅವರ ಕಾಲಿಗೆ ಕೆರಗಳನ್ನು ಕೊಟ್ಟು, ಊಟೋಪಚಾರಗಳಿಂದ ಸತ್ಕರಿಸಿದರು. ಗಾಯಗೊಂಡವರಿಗೆ ಎಣ್ಣೆ ಹಚ್ಚಿ ಅವರಲ್ಲಿದ್ದ ಬಲಹೀನರನ್ನು ಕತ್ತೆಯ ಮೇಲೆ ಕುಳ್ಳಿರಿಸಿ ಜೆರಿಕೊವಿನಲ್ಲಿದ್ದ ಅವರವರ ಮನೆಗಳಿಗೆ ಕರೆದುಕೊಂಡು ಹೋದರು. ಜೆರಿಕೊವಿಗೆ “ಖರ್ಜೂರ ಮರಗಳ ಊರು” ಎಂಬ ಹೆಸರಿದೆ. ಅನಂತರ ನಾಲ್ಕು ಮಂದಿ ನಾಯಕರು ಸಮಾರ್ಯದಲ್ಲಿದ್ದ ತಮ್ಮ ಮನೆಗೆ ಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us