Bible Versions
Bible Books

2 Chronicles 28:21 (ERVEN) Easy to Read - English

Versions

KNV   ಆಹಾಜನು ಕರ್ತನ ಮನೆಯಿಂದಲೂ ಅರಮನೆಯಿಂದಲೂ ಪ್ರಧಾನರಿಂದಲೂ ಒಂದು ಪಾಲನ್ನು ತೆಗೆದುಕೊಂಡು ಅಶ್ಶೂರಿನ ಅರಸನಿಗೆ ಕೊಟ್ಟನು; ಆದರೆ ಅವನು ಇವನಿಗೆ ಸಹಾಯ ಮಾಡದೆ ಹೋದನು.
ERVKN   ಆಹಾಜನು ದೇವರ ಆಲಯದಿಂದಲೂ ರಾಜ ನಿವಾಸದಿಂದಲೂ ಮತ್ತು ರಾಜಕುಮಾರರ ಮನೆಯಿಂದಲೂ ಎಲ್ಲಾ ಬೆಳ್ಳಿಬಂಗಾರಗಳನ್ನು ತೆಗೆದು ಅಶ್ಶೂರದ ಅರಸನಿಗೆ ಕೊಟ್ಟರೂ ಅಶ್ಶೂರದ ಅರಸನು ಆಹಾಜನಿಗೆ ಸಹಾಯ ಮಾಡದೆ ಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us