Bible Versions
Bible Books

2 Chronicles 28:22 (ERVEN) Easy to Read - English

Versions

KNV   ಇದಲ್ಲದೆ ಅರಸನಾದ ಆಹಾಜನು ತನ್ನ ಇಕ್ಕಟ್ಟಿನ ಕಾಲದಲ್ಲಿ ಮತ್ತಷ್ಟು ಕರ್ತನಿಗೆ ವಿರೋಧ ವಾಗಿ ಅಪರಾಧ ಮಾಡಿದನು.
ERVKN   ಆಹಾಜನಿಗೆ ಸಂಕಟ ಬಂದಾಗಲೂ ಇನ್ನೂ ಹೆಚ್ಚಾಗಿ ಪಾಪ ಮಾಡುತ್ತಾ ಯೆಹೋವನಿಗೆ ಇನ್ನೂ ಹೆಚ್ಚಾಗಿ ದ್ರೋಹಿಯಾದನು.
IRVKN   ಕಷ್ಟ ಬಂದಾಗ ಅರಸನಾದ ಆಹಾಜನು ಯೆಹೋವನಿಗೆ ಮತ್ತಷ್ಟು ದ್ರೋಹಿಯಾದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us