Bible Versions
Bible Books

2 Chronicles 28:24 (ERVEN) Easy to Read - English

Versions

KNV   ಇದಲ್ಲದೆ ಆಹಾಜನು ದೇವರ ಮನೆಯ ಸಾಮಾನುಗಳನ್ನು ಕೂಡಿಸಿ ದೇವರ ಆಲಯದ ಸಾಮಾನುಗಳನ್ನು ತುಂಡುಗಳಾಗಿ ಕತ್ತರಿಸಿ ಕರ್ತನ ಮನೆಯ ಬಾಗಿಲುಗಳನ್ನು ಮುಚ್ಚಿಬಿಟ್ಟು ಯೆರೂ ಸಲೇಮಿನ ಸಮಸ್ತ ಮೂಲೆಗಳಲ್ಲಿ ಬಲಿಪೀಠಗಳನ್ನು ಕಟ್ಟಿಸಿದನು.
ERVKN   ಇದಲ್ಲದೆ ದೇವಾಲಯದಿಂದ ಉಪಕರಣಗಳನ್ನೆಲ್ಲಾ ಆಹಾಜನು ಹೊರತೆಗೆದು ಅವುಗಳನ್ನು ಒಡೆದು ಚೂರುಚೂರು ಮಾಡಿದನು; ದೇವಾಲಯದ ಬಾಗಿಲನ್ನು ಮುಚ್ಚಿಸಿದನು. ಅವನು ವೇದಿಕೆಗಳನ್ನು ಮಾಡಿಸಿ ಜೆರುಸಲೇಮಿನ ರಸ್ತೆಗಳ ಮೂಲೆ ಮೂಲೆಗಳಲ್ಲಿ ಕಟ್ಟಿಸಿದನು.
IRVKN   ಇದಲ್ಲದೆ, ಆಹಾಜನು ದೇವಾಲಯದ ಸಾಮಾನುಗಳನ್ನು ಒಟ್ಟುಗೂಡಿಸಿ ಅವುಗಳನ್ನು ಒಡೆದುಹಾಕಿದನು; ಯೆಹೋವನ ಆಲಯದ ಬಾಗಿಲುಗಳನ್ನು ಮುಚ್ಚಿ ಯೆರೂಸಲೇಮಿನ ಪ್ರತಿಯೊಂದು ಮೂಲೆಯಲ್ಲಿಯೂ ಯಜ್ಞವೇದಿಗಳನ್ನು ಕಟ್ಟಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us