Bible Versions
Bible Books

2 Chronicles 28:27 (ERVEN) Easy to Read - English

Versions

KNV   ಆಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ಅವನನ್ನು ಯೆರೂಸಲೇಮ್‌ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಇಸ್ರಾಯೇಲಿನ ಅರಸುಗಳ ಸಮಾಧಿಯ ಸ್ಥಳದಲ್ಲಿ ಅವನನ್ನು ತರಲಿಲ್ಲ. ಅವನ ಮಗನಾದ ಹಿಜ್ಕೀಯನು ಅವನಿಗೆ ಬದಲಾಗಿ ಆಳಿದನು.
ERVKN   ಆಹಾಜನು ಸತ್ತಾಗ ಅವನನ್ನು ಪೂರ್ವಿಕರೊಂದಿಗೆ ಜೆರುಸಲೇಮಿನಲ್ಲಿ ಸಮಾಧಿಮಾಡಿದರು; ಅವನನ್ನು ಇಸ್ರೇಲ್ ರಾಜರುಗಳ ಸ್ಮಶಾನದಲ್ಲಿ ಸಮಾಧಿಮಾಡಲಿಲ್ಲ. ಆಹಾಜನ ಬದಲಿಗೆ ಅವನ ಮಗನಾದ ಹಿಜ್ಕೀಯನು ಅರಸನಾದನು.
IRVKN   ಆಹಾಜನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನನ್ನು ಇಸ್ರಾಯೇಲ್ ರಾಜಸ್ಮಶಾನದಲ್ಲಿ ಹೂಣಿಡದೆ ಯೆರೂಸಲೇಮ್ ಪಟ್ಟಣದೊಳಗಣ ಒಂದು ಸ್ಥಳದಲ್ಲಿ ಹೂಣಿಟ್ಟರು, ಅವನ ನಂತರ ಅವನ ಮಗನಾದ ಹಿಜ್ಕೀಯನು ಅರಸನಾದನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us