Versions
KNV ಹಾಗೆಯೇ ಅವನು ಬೆಟ್ಟಗಳಲ್ಲಿಯೂ ಮೇಡುಗಳ ಮೇಲೆಯೂ ಎಲ್ಲಾ ಹಸುರು ಗಿಡಗಳ ಕೆಳಗೂ ಬಲಿಗಳನ್ನೂ ಧೂಪವನ್ನೂ ಅರ್ಪಿಸಿದನು.
ERVKN ಆಹಾಜನು ಬೆಟ್ಟದ ಮೇಲೆ ಪ್ರತಿಯೊಂದು ಹಸಿರು ಮರದಡಿಯಲ್ಲಿದ್ದ ಉನ್ನತ ಸ್ಥಳಗಳಲ್ಲಿ ಧೂಪ ಹಾಕಿ ಯಜ್ಞಗಳನ್ನರ್ಪಿಸುತ್ತಿದ್ದನು.
IRVKN ಪೂಜಾಸ್ಥಳಗಳಲ್ಲೂ, ಗುಡ್ಡಗಳ ಮೇಲೆ ಹಾಗೂ ಎಲ್ಲಾ ಹಸಿರು ಮರಗಳ ಕೆಳಗೂ ಯಜ್ಞಗಳನ್ನೂ, ಧೂಪಗಳನ್ನೂ ಸಮರ್ಪಿಸಿದನು.