Bible Versions
Bible Books

2 Chronicles 28:7 (ERVEN) Easy to Read - English

Versions

KNV   ಇದಲ್ಲದೆ ಎಫ್ರಯಾಮ್ಯನಾಗಿರುವ ಪರಾಕ್ರಮಶಾಲಿಯಾದ ಜಿಕ್ರಿಯು ಅರಸನ ಮಗ ನಾದ ಮಾಸೇಯನನ್ನೂ ಅರಮನೆಯ ನಾಯಕನಾದ ಅಜ್ರೀಕಾಮನನ್ನೂ ಅರಸನಿಗೆ ಎರಡನೆಯವನಾದ ಎಲ್ಕಾನನನ್ನೂ ಕೊಂದುಹಾಕಿದನು.
ERVKN   ಎಫ್ರಾಯೀಮಿನ ಜಿಕ್ರಿಯು ಧೈರ್ಯಶಾಲಿಯಾದ ಸಿಪಾಯಿ. ಅವನು ಅರಸನಾದ ಆಹಾಜನ ಮಗನಾದ ಮಾಸೇಯನನ್ನು, ಅರಮನೆಯ ಅಧಿಕಾರಿಯಾದ ಅಜ್ರೀಕಾಮನನ್ನು ಮತ್ತು ಅಧಿಕಾರದಲ್ಲಿ ಅರಸನಿಗೆ ಎರಡನೆಯವನಾಗಿದ್ದ ಎಲ್ಕಾನನನ್ನು ಕೊಂದನು.
IRVKN   ರಾಜಪುತ್ರನಾದ ಮಾಸೇಯ, ರಾಜಗೃಹಾಧಿಪತಿಯಾದ ಅಜ್ರೀಕಾಮ್, ರಾಜಪ್ರತಿನಿಧಿಯಾದ ಎಲ್ಕಾನ ಎಂಬುವವರನ್ನು ಎಫ್ರಾಯೀಮ್ ದೇಶದ ಜಿಕ್ರಿಯೆಂಬ ಶೂರನು ಕೊಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us