Bible Versions
Bible Books

2 Chronicles 28:8 (ERVEN) Easy to Read - English

Versions

KNV   ಇಸ್ರಾಯೇಲಿನ ಮಕ್ಕಳು ತಮ್ಮ ಸಹೋದರರಲ್ಲಿ ಎರಡು ಲಕ್ಷ ಮಂದಿ ಸ್ತ್ರೀಯರನ್ನೂ ಕುಮಾರರನ್ನೂ ಕುಮಾರ್ತೆಗಳನ್ನೂ ಸೆರೆ ಯಾಗಿ ತಕ್ಕೊಂಡುಹೋದರು. ಇದಲ್ಲದೆ ಅವರಿಂದ ಬಹು ಕೊಳ್ಳೆಯನ್ನು ತಕ್ಕೊಂಡು ಕೊಳ್ಳೆಯನ್ನು ಸಮಾರ್ಯಕ್ಕೆ ಒಯ್ದರು.
ERVKN   ಇಸ್ರೇಲರ ಸೈನ್ಯದವರು ಯೆಹೂದದಲ್ಲಿ ವಾಸಿಸುವ ಅವರ ಸ್ವಂತ ಕುಟುಂಬದವರಲ್ಲಿ ಎರಡು ಲಕ್ಷ ಮಂದಿಯನ್ನು ಸೆರೆಹಿಡಿದರು. ಅವರ ಹೆಂಗಸರು, ಮಕ್ಕಳು ಮತ್ತು ಅಧಿಕವಾದ ಬೆಲೆಬಾಳುವ ವಸ್ತುಗಳನ್ನು ಸೂರೆ ಮಾಡಿದರು. ಇಸ್ರೇಲರು ಇವರೆಲ್ಲರನ್ನೂ, ಅಮೂಲ್ಯ ವಸ್ತುಗಳನ್ನೂ ಸಮಾರ್ಯಕ್ಕೆ ತಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us