Bible Versions
Bible Books

2 Chronicles 29:11 (ERVEN) Easy to Read - English

Versions

KNV   ನನ್ನ ಮಕ್ಕಳೇ, ಉದಾಸೀನರಾಗಿರಬೇಡಿರಿ; ಯಾಕಂದರೆ ತನ್ನ ಸಮ್ಮುಖದಲ್ಲಿ ನಿಲ್ಲುವದಕ್ಕೂ ತನ್ನನ್ನು ಸೇವಿಸುವದಕ್ಕೂ ಸೇವಕರಾಗಿರುವದಕ್ಕೂ ಧೂಪಸುಡುವದಕ್ಕೂ ಕರ್ತನು ನಿಮ್ಮನ್ನು ಆದುಕೊಂಡಿದ್ದಾನೆ ಅಂದನು.
ERVKN   ಆದುದರಿಂದ ನನ್ನ ಪ್ರಿಯ ಮಕ್ಕಳೇ, ಉದಾಸೀನ ಮಾಡಬೇಡಿರಿ; ಸಮಯವನ್ನು ಹಾಳು ಮಾಡಬೇಡಿ. ತನ್ನ ಸೇವೆ ಮಾಡುವದಕ್ಕಾಗಿ ಆತನು ನಿಮ್ಮನ್ನು ಆರಿಸಿರುತ್ತಾನೆ. ತನ್ನ ಆಲಯದಲ್ಲಿ ಸೇವೆಮಾಡುವುದಕ್ಕೂ ಧೂಪವನ್ನು ಆತನ ಮುಂದೆ ಸುಡುವದಕ್ಕೂ ನಿಮ್ಮನ್ನು ನೇಮಿಸಿರುತ್ತಾನೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us