Bible Versions
Bible Books

2 Chronicles 30:17 (ERVEN) Easy to Read - English

Versions

KNV   ಯಾಕಂದರೆ ಸಭೆಯಲ್ಲಿ ಅನೇಕರು ಅಪರಿಶುದ್ಧರಾಗಿದ್ದರು, ಲೇವಿಯರು ಅಶುದ್ಧರಾದ ಎಲ್ಲರ ನಿಮಿತ್ತ ಅವರನ್ನು ಕರ್ತನಿಗೆ ಪರಿಶುದ್ಧ ಮಾಡುವ ಹಾಗೆ ಪಸ್ಕದ ಬಲಿಗಳನ್ನು ವಧಿಸುವದಕ್ಕೆ ಇದ್ದರು.
ERVKN   ಜನಸಮೂಹದವರಲ್ಲಿ ಎಷ್ಟೋ ಮಂದಿ ಪವಿತ್ರ ಸೇವೆಗಾಗಿ ತಮ್ಮನ್ನು ಸಿದ್ಧಮಾಡಿಕೊಂಡಿರಲಿಲ್ಲ. ಆದ್ದರಿಂದ ಪಸ್ಕದ ಕುರಿಯನ್ನು ಅವರು ವಧಿಸಲಾಗಲಿಲ್ಲ. ಲೇವಿಯರೇ ಅವರ ಬದಲಾಗಿ ಪಸ್ಕದ ಕುರಿಯನ್ನು ವಧಿಸಿದರು. ಹೀಗೆ ಲೇವಿಯರು ಪ್ರತಿಯೊಂದು ಕುರಿಯನ್ನು ದೇವರಿಗಾಗಿ ಪರಿಶುದ್ಧಗೊಳಿಸಿ ಸಮರ್ಪಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us