Bible Versions
Bible Books

2 Chronicles 30:26 (ERVEN) Easy to Read - English

Versions

KNV   ಇಸ್ರಾ ಯೇಲಿನ ಅರಸನಾಗಿರುವ ದಾವೀದನ ಮಗನಾದ ಸೊಲೊಮೋನನ ಕಾಲ ಮೊದಲುಗೊಂಡು ಯೆರೂ ಸಲೇಮಿನಲ್ಲಿ ಇದರ ಹಾಗೆ ನಡೆದಿರಲಿಲ್ಲವಾದದ ರಿಂದ ಹೀಗೆಯೇ ಯೆರೂಸಲೇಮಿನಲ್ಲಿ ಮಹಾ ಸಂತೋಷ ಉಂಟಾಗಿತ್ತು.
ERVKN   ಜೆರುಸಲೇಮಿನಲ್ಲಿ ಸಂತಸವು ತುಂಬಿತ್ತು. ಸೊಲೊಮೋನ್ ಅರಸನ ಸಮಯದಿಂದ ಅಂದಿನ ತನಕ ಅಂಥಾ ಹಬ್ಬವು ಆಚರಿಸಲ್ಪಟ್ಟಿರಲಿಲ್ಲ.
IRVKN   ದಾವೀದನ ಮಗನೂ ಇಸ್ರಾಯೇಲರ ಅರಸನೂ ಆದ ಸೊಲೊಮೋನನ ಕಾಲದಿಂದ ಯೆರೂಸಲೇಮಿನಲ್ಲಿ ಅಂಥ ಉತ್ಸವವು ನಡೆದಿರಲಿಲ್ಲವಾದುದರಿಂದ ಯೆರೂಸಲೇಮಿನಲ್ಲಿ ಮಹಾಸಂತೋಷವುಂಟಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us