Bible Versions
Bible Books

2 Chronicles 34:30 (ERVEN) Easy to Read - English

Versions

KNV   ಆಗ ಅರಸನೂ ಯೆಹೂದದ ಸಮಸ್ತ ಮನುಷ್ಯರೂ ಯೆರೂಸಲೇಮಿನ ನಿವಾಸಿಗಳೂ ಯಾಜ ಕರೂ ಲೇವಿಯರೂ ಹಿರಿಕಿರಿಯರಾದ ಸಮಸ್ತ ಜನರೂ ಕರ್ತನ ಆಲಯಕ್ಕೆ ಹೋದರು. ಅವನು ಕರ್ತನ ಆಲಯದಲ್ಲಿ ಕಂಡುಕೊಂಡ ಒಡಂಬಡಿಕೆಯ ಪುಸ್ತಕದ ಮಾತುಗಳನ್ನೆಲ್ಲಾ ಅವರು ಕೇಳುವ ಹಾಗೆ ಓದಿದನು.
ERVKN   ಅರಸನೂ ಯೆಹೂದದಲ್ಲಿ ವಾಸಿಸುವ ಜನರೂ ಜೆರುಸಲೇಮಿನಲ್ಲಿ ವಾಸಿಸುವ ಜನರೂ ಯಾಜಕರೂ ಲೇವಿಯರೂ ದೊಡ್ಡವರು ಸಣ್ಣವರು ಎಂಬ ವ್ಯತ್ಯಾಸವಿಲ್ಲದೆ ತಮ್ಮ ಅರಸನೊಂದಿಗೆ ಇದ್ದರು. ಯೋಷೀಯನು ಧರ್ಮಶಾಸ್ತ್ರವನ್ನು ಜನರಿಗೆ ಓದಿ ತಿಳಿಸಿದನು. ಪುಸ್ತಕವು ದೇವಾಲಯದಲ್ಲಿ ಸಿಕ್ಕಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us