Bible Versions
Bible Books

2 Chronicles 34:9 (ERVEN) Easy to Read - English

Versions

KNV   ಅವರು ಪ್ರಧಾನ ಯಾಜಕನಾದ ಹಿಲ್ಕೀಯನ ಬಳಿಗೆ ಬಂದು ದ್ವಾರಪಾಲಕರಾದ ಲೇವಿಯರು ಮನಸ್ಸೆ ಎಫ್ರಾ ಯಾಮಿನವರ ಕೈಯಿಂದಲೂ ಇಸ್ರಾಯೇಲಿನ ಉಳಿದ ವರ ಕೈಯಿಂದಲೂ ಯೆಹೂದ ಬೆನ್ಯಾವಿಾನಿನವರೆ ಲ್ಲರ ಕೈಯಿಂದಲೂ ಕೂಡಿಸಿ ಅದನ್ನು ಯೆರೂಸಲೇ ಮಿಗೆ ತಿರಿಗಿ ಬಂದು ದೇವರ ಆಲಯಕ್ಕೆ ಹಣವನ್ನು ಕೊಟ್ಟರು.
ERVKN   ಜನರು ದೇವಾಲಯದ ದುರಸ್ತಿಗಾಗಿ ಅರ್ಪಿಸಿದ್ದ ಕಾಣಿಕೆಯನ್ನು ಅವರು ಮಹಾಯಾಜಕನಾದ ಹಿಲ್ಕೀಯನಿಗೆ ತಂದುಕೊಟ್ಟರು. ಮನಸ್ಸೆ, ಎಫ್ರಾಯೀಮ್ ಮತ್ತು ಇಸ್ರೇಲ್ ರಾಜ್ಯದ ಜನರು ಕೊಟ್ಟ ಕಾಣಿಕೆಯನ್ನು ದ್ವಾರಪಾಲಕರಾದ ಲೇವಿಯರು ಒಟ್ಟುಗೂಡಿಸಿದರು. ಯೆಹೂದ, ಬೆನ್ಯಾಮೀನ್ ಕುಲದವರೂ ಜೆರುಸಲೇಮಿನಲ್ಲಿ ವಾಸಿಸುವರೂ ಕೊಟ್ಟ ಕಾಣಿಕೆಗಳನ್ನು ಅವರು ತೆಗೆದುಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us