Bible Versions
Bible Books

2 Chronicles 35:15 (ERVEN) Easy to Read - English

Versions

KNV   ದಾವೀದನೂ ಆಸಾ ಫನೂ ಹೇಮಾನನೂ ಅರಸನ ಪ್ರವಾದಿಯಾದ ಯೆದುತೂನನೂ ಇವರ ಆಜ್ಞೆಯ ಪ್ರಕಾರ ಆಸಾಫನ ಮಕ್ಕಳಾದ ಹಾಡುಗಾರರು ತಮ್ಮ ಸ್ಥಳದಲ್ಲಿದ್ದರು; ಹಾಗೆಯೇ ದ್ವಾರಪಾಲಕರು ಪ್ರತಿಯೊಂದು ಬಾಗಲಲ್ಲಿ ಇದ್ದರು; ಅವರು ತಮ್ಮ ಸೇವೆಯನ್ನು ಬಿಡಲು ಆಗದೆ ಇತ್ತು; ಯಾಕಂದರೆ ಅವರ ಸಹೋದರರಾದ ಲೇವಿಯರು ಅವರ ನಿಮಿತ್ತ ಸಿದ್ಧಮಾಡಿದರು.
ERVKN   ಆಸಾಫನ ಕುಟುಂಬದವರಾದ ಲೇವಿಗಾಯಕರು ದಾವೀದನಿಂದ ನೇಮಕಗೊಂಡಿದ್ದ ಸ್ಥಳದಲ್ಲಿ ನಿಂತುಕೊಂಡರು. ಅವರು ಯಾರೆಂದರೆ: ಆಸಾಫ್, ಹೇಮಾನ್ ಮತ್ತು ಅರಸನ ಪ್ರವಾದಿಯಾಗಿದ್ದ ಯೆದೂತೂನ್. ದ್ವಾರಪಾಲಕರು ತಮ್ಮತಮ್ಮ ಸ್ಥಳಗಳಲ್ಲಿಯೇ ನಿಂತಿದ್ದರು. ಅವರು ತಮ್ಮ ಸ್ಥಳಗಳನ್ನು ಬಿಟ್ಟುಹೋಗುವ ಅಗತ್ಯವಿರಲಿಲ್ಲ ಯಾಕಂದೆರ ಪಸ್ಕದ ಯಜ್ಞಗಳನ್ನು ಅವರ ಸೋದರರಾದ ಲೇವಿಯರು ಅವರಿಗಾಗಿ ಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us