Bible Versions
Bible Books

2 Chronicles 35:7 (ERVEN) Easy to Read - English

Versions

KNV   ಆಗ ಯೋಷೀಯನು ಸಿದ್ಧವಾಗಿದ್ದ ಸಮಸ್ತ ಜನ ರಿಗೆ ಪಸ್ಕದ ಬಲಿಗೋಸ್ಕರ ಮಂದೆಯಿಂದ ಮೂವತ್ತು ಸಾವಿರ ಕುರಿಮರಿಗಳನ್ನೂ ಮೇಕೆಯ ಮರಿಗಳನ್ನೂ ಕೊಟ್ಟನು. ಇದಲ್ಲದೆ ಮೂರು ಸಾವಿರ ಎತ್ತುಗಳನ್ನು ಕೊಟ್ಟನು; ಇವೆಲ್ಲಾ ಅರಸನ ಸೊತ್ತಿನಿಂದಲೇ
ERVKN   ಇಸ್ರೇಲರಿಗೆ ಅರಸನಾದ ಯೋಷೀಯನು ಪಸ್ಕಹಬ್ಬದ ಯಜ್ಞಗಳಿಗಾಗಿ ಮೂವತ್ತು ಸಾವಿರ ಕುರಿ ಮರಿಗಳನ್ನು ಕೊಟ್ಟನು. ಇದರ ಮೇಲೆ ಮೂರು ಸಾವಿರಿ ಪಶುಗಳನ್ನು ಅವನು ಜನರಿಗೆ ಕೊಟ್ಟನು. ಪ್ರಾಣಿಗಳೆಲ್ಲಾ ಅರಸನಾದ ಯೋಷೀಯನದೇ ಆಗಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us