Versions
KNV ಯೆಹೋಯಾಕೀನನು ಆಳಲು ಆರಂಭಿಸಿದಾಗ ಹದಿನೆಂಟು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿವಸ ಆಳಿದನು.
ERVKN ಯೆಹೋಯಾಕೀನನು ಯೆಹೂದ ದೇಶದ ಪಟ್ಟಕ್ಕೆ ಬಂದಾಗ ಹದಿನೆಂಟು ವರುಷದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿವಸಗಳ ಕಾಲ ರಾಜ್ಯವನ್ನಾಳಿದನು. ಅವನು ಯೆಹೋವನ ಚಿತ್ತಕ್ಕನುಸಾರವಾಗಿ ನಡೆಯಲಿಲ್ಲ. ಯೆಹೋಯಾಕೀನನು ದೇವರಿಗೆ ವಿರುದ್ಧವಾಗಿ ಪಾಪ ಮಾಡಿದನು.