Bible Versions
Bible Books

2 Chronicles 4:18 (ERVEN) Easy to Read - English

Versions

KNV   ಹೀಗೆ ಸೊಲೊಮೋನನು ಸಾಮಾನುಗಳನ್ನೆಲ್ಲಾ ಬಹಳವಾಗಿ ಮಾಡಿಸಿದನು.ಆ ತಾಮ್ರದ ತೂಕ ತಿಳಿಯಕೂಡದಷ್ಟಾಗಿತ್ತು.
ERVKN   ಸೊಲೊಮೋನನು ತಾಮ್ರದಿಂದ ಮಾಡಿಸಿದ ಉಪಕರಣಗಳ ತೂಕಕ್ಕೆ ಲೆಕ್ಕವೇ ಇರಲಿಲ್ಲ.
IRVKN   ಹೀಗೆ ಸೊಲೊಮೋನನು ಮಾಡಿಸಿದ ಸಾಮಾನುಗಳು ಅನೇಕವಾಗಿದ್ದುದರಿಂದ ಅವುಗಳ ತಾಮ್ರದ ತೂಕ ಎಷ್ಟೆಂಬುದು ಗೊತ್ತಾಗದೆ ಹೋಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us