Bible Versions
Bible Books

2 Chronicles 4:3 (ERVEN) Easy to Read - English

Versions

KNV   ಅದರ ಕೆಳಭಾಗದಲ್ಲಿ ಸುತ್ತಲೂ ಎತ್ತುಗಳ ರೂಪಗಳಿದ್ದವು; ಅವು ಒಂದೊಂದು ಮೊಳಕ್ಕೆ ಹತ್ತಾಗಿ ಸಮುದ್ರದ ಸುತ್ತಲೂ ಇದ್ದವು. ಇದು ಎರಕ ಹೊಯ್ಯಲ್ಪಡುವಾಗ ಎತ್ತುಗಳ ರೂಪ ಎರಡು ಸಾಲಾಗಿ ಎರಕ ಹೊಯ್ಯ ಲ್ಪಟ್ಟಿದ್ದವು.
ERVKN   ನೀರಿನ ಪಾತ್ರೆಯನ್ನು ಎರಕ ಹೊಯ್ಯುವಾಗ ಅದರ ಬಾಯಿಯ ಅಂಚಿನ ಕೆಳಗೆ ಸುತ್ತಲೂ ಹೋರಿಯ ಚಿತ್ರವನ್ನು ಎರಡು ಸಾಲಾಗಿ ಹತ್ತು ಮೊಳ ಎರಕ ಹೊಯ್ಸಿದನು.
IRVKN   ಅದರ ಕೆಳಭಾಗದಲ್ಲಿ ಅದರ ಸುತ್ತಲೂ ಎತ್ತುಗಳ ರೂಪಗಳಿದ್ದವು. ಅವು ಒಂದೊಂದು ಮೊಳಕ್ಕೆ ಹತ್ತರಂತೆ ಕೊಳದ ಪಾತ್ರೆಯ ಸುತ್ತಲೂ ಇದ್ದವು. ಇದು ಎರಕ ಹೊಯ್ಯಲ್ಪಡುವಾಗ ಎತ್ತುಗಳ ರೂಪ ಎರಡು ಸಾಲಾಗಿ ಎರಕ ಹೊಯ್ಯಲ್ಪಟ್ಟಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us